ಉಡುಪಿ: ದೇಶದಲ್ಲಿ ಬೆಳೆಯುತ್ತಿರುವ ಆರ್ಥಿಕ ಅಸಮಾನತೆಯನ್ನು ಹೋಗಲಾಡಿಸಬೇಕು. ದೇಶದ ಆಸ್ತಿ, ಆದಾಯದಲ್ಲಿ ಎಲ್ಲರಿಗೂ ಪಾಲು ಸಿಗುವಂತಾಗಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ರವಿವಾರ ನಡೆದ ಜಿಲ ...